Saturday, April 26, 2025
HomeBlogಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022|Karnataka Gram Panchayat Various Jobs 2022

ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022|Karnataka Gram Panchayat Various Jobs 2022

 ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022|Karnataka Gram Panchayat Various Jobs 2022

Karnataka Gram Panchayat Various Jobs 2022: Karnataka Gram Panchayat has released a new recruitment application for filling up the Bill Collecter vacant posts.ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ..!. And join our whatsapp group for daily job news.‌‌

Highlights

Recruitment Board_ನೇಮಕಾತಿ ಇಲಾಖೆ: Kolar Zilla Panchayat (Kolar Zilla Panchayat)

ಒಟ್ಟು ಹುದ್ದೆಗಳ ಸಂಖ್ಯೆ: 46

ಕೆಲಸದ ಸ್ಥಳ: Kolar, Karnataka

ಹುದ್ದೆಗಳ ಹೆಸರು: Attendant, DEO, Clerk

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ

Post Name No of Posts
Moneylender, Clerk & DEO 4
Data Entry Operator (DEO) 12
Attendant 30

ಹುದ್ದೆಯ ಸಂಖ್ಯೆ:

ಒಟ್ಟು 46 ಹುದ್ದೆಗಳು ಖಾಲಿ

ವಿದ್ಯಾರ್ಹತೆ:

Post Name Qualification
Moneylender, Clerk & DEO PUC
Data Entry Operator (DEO)
Attendant SSLC

✅ Latest Notifications  👇




ಕರವಸೂಲಿಗಾರ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಮತ್ತು ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಡಾಟಾ ಎಂಟ್ರಿ ಆಪರೇಟರ್ – ಅಭ್ಯರ್ಥಿಯು ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಅಟೆಂಡೆಂಟ್ – ಅಭ್ಯರ್ಥಿಯು ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಸಾಮಾನ್ಯ ವರ್ಗ – ಗರಿಷ್ಠ 35 ವರ್ಷ

ಒಬಿಸಿ ವರ್ಗ – ಗರಿಷ್ಠ 38 ವರ್ಷ

SC/ST/ ಪ್ರವರ್ಗ 1 – ಗರಿಷ್ಠ 40 ವರ್ಷ

ವೇತನ: ವೇತನ ಮತ್ತು ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಅಧಿಸೂಚನೆಯನ್ನು ಓದಿರಿ.

ಆಯ್ಕೆ ವಿಧಾನ:

ಕರವಸೂಲಿಗಾರ & ಅಟೆಂಡೆಂಟ್ – ಅಭ್ಯರ್ಥಿಯು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಡಾಟಾ ಎಂಟ್ರಿ ಆಪರೇಟರ್ – ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇಲ್ಲ 

ಆಯ್ಕೆ ಪ್ರಕ್ರಿಯೆ: Merit List & Computer Literacy Test

ಅರ್ಜಿ ಸಲ್ಲಿಸುವ ವಿಧಾನ: Interested and eligible candidates can apply offline through the prescribed application format. The Applicant needs to send the application form along with relevant self-attested documents to the Chief Executive Officer, Zilla Panchayat, Kolar, Karnataka on or before 24-08-2022.

ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಖುದ್ದಾಗಿ ಹಾಜರಾಗಿ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10/08/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/09/2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.👇👇

  • Official Notification & Application Form: Click Here
  • Official Website: zpkolar.kar.nic.in


RELATED ARTICLES

LEAVE A REPLY

Please enter your comment!
Please enter your name here

Most Popular

Recent Comments