Saturday, April 26, 2025
HomeRAILWAY RECRUITMENT10th, 12th pass-Massive Recruitment of Railway Department Posts 2023

10th, 12th pass-Massive Recruitment of Railway Department Posts 2023

 10ನೇ,12ನೇ ಪಾಸ್……. ರೈಲ್ವೆ ಇಲಾಖೆ ಹುದ್ದೆಗಳ ಬೃಹತ್ ನೇಮಕಾತಿ 2023

ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2023 – ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅದರ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು . ನಾವು ಈಗಾಗಲೇ ಅಧಿಸೂಚನೆಯನ್ನು ನವೀಕರಿಸಿದ್ದೇವೆ & ಈ ಲೇಖನದ ಕೊನೆಯ ಭಾಗದಲ್ಲಿ ಆನ್‌ಲೈನ್ ಲಿಂಕ್ ಅನ್ನು ನೀಡಲಾಗಿದೆ. ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಶುಲ್ಕಗಳು & ಅಧಿಸೂಚನೆಯಂತಹ ಇತರ ವಿವರಗಳನ್ನು ನೀವು ಪರಿಶೀಲಿಸಬಹುದು.

South East Central Railway Recruitment 2023 : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ, ಸಂಬಳ & ಅರ್ಜಿ ಸಲ್ಲಿಸುವ ವಿಧಾನ ಕೆಳಗಡೆ ನೀಡಲಾಗಿದೆ. ಹಾಗೂ ಪ್ರತಿ ದಿನದ ಉದ್ಯೋಗದ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ & ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಿ.

ಇಲಾಖೆ ಹೆಸರು : ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ

ಹುದ್ದೆಗಳ ಸಂಖ್ಯೆ : 772

ಹುದ್ದೆಗಳ ಹೆಸರು : ಟ್ರೇಡ್ ಅಪ್ರೆಂಟಿಸ್

ಉದ್ಯೋಗ ಸ್ಥಳ : ಅಖಿಲ ಭಾರತ

ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ಹೆಸರು

ಕಾರ್ಪೆಂಟರ್, ವೆಲ್ಡರ್, ಇಲೆಕ್ಟ್ರಿಷಿಯನ್, ಸ್ಟೇನೋಗ್ರಾಫರ್ (ಇಂಗ್ಲೀಷ್), ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಡಿಸೇಲ್ ಮೆಕ್ಯಾನಿಕ್, ಗ್ಯಾಸ್ ಕಟ್ಟರ್, ಕೇಬಲ್ ಜೊಯಿಂಟರ್, ಸ್ಟೇನೋಗ್ರಾಫರ್ (ಹಿಂದಿ), ಪ್ಲಂಬರ್, ಪೇಂಟರ್, ವಯರ್ ಮ್ಯಾನ್,ಮಶಿನಿಸ್ಟ್, ಡೆಂಟಲ್ ಲೆಬೋರೆಟರಿ ಟೆಕ್ನಿಷಿಯನ್,ಫಿಟ್ಟರ್,

ವಯಸ್ಸಿನ ಮಿತಿ

ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, 06 -ಜೂನ್ -2023 ರಂತೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷಗಳು & ಗರಿಷ್ಠ 24 ವರ್ಷಗಳು ಮಿರಬಾರದು.

ವಯೋಮಿಟಿ ಸಡಿಲಿಕೆ

• SC/ST ಅಭ್ಯರ್ಥಿಗಳಿಗೆ : 05 ವರ್ಷ

• OBC ಅಭ್ಯರ್ಥಿಗಳಿಗೆ : 03 ವರ್ಷ

• ಮಾಜಿ ಸೈನಿಕ, PWD ಅಭ್ಯರ್ಥಿಗಳಿಗೆ : 10 ವರ್ಷಶೈಕ್ಷಣಿಕ ಅರ್ಹತೆ

ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 50% ಯಿಂದ 10ನೇ ತರಗತಿ ಜೊತೆಗೆ ITI ಪಾಸ್ ಆಗಿರಬೇಕು.

ಆಯ್ಕೆ ವಿಧಾನ

ಮೆರಿಟ್ ಪಟ್ಟಿ & ದಾಖಲೆಗಳ ಪರಿಶೀಲನೆ,

ಆಯ್ಕೆ ವಿಧಾನ

ಮೆರಿಟ್ ಪಟ್ಟಿ & ದಾಖಲೆಗಳ ಪರಿಶೀಲನೆ

ಅರ್ಜಿ ಸಲ್ಲಿಸುವುದು ಹೇಗೆ?

1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.

2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.

4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.

5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )

6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.

7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.

8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ದಿನಾಂಕಗಳು

• ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 08 – ಜೂನ್ -2023

• ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 – ಜುಲೈ -2023

ಪ್ರಮುಖ ಲಿಂಕ್ ಗಳು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments