Wednesday, April 30, 2025
HomeGovt job5000 PC Recruitment Soon 2022//KSP Constable Recruitment 2022:

5000 PC Recruitment Soon 2022//KSP Constable Recruitment 2022:

5000 PC Recruitment  2022//KSP Constable Recruitment 2022: PC 5000 ಹುದ್ದೆಗಳ ಹೊಸ ನೇಮಕಾತಿ ಭರ್ತಿಯ ಸಿಹಿ ಸುದ್ದಿ 2022

KSP Constable Recruitment 2022:Karnataka State Police (KSP) has released a notification for recruitment to the post of Civil Police Constable and Armed Police Constable.
Highlights:  
PC NEW NOTIFICATION Out (13-10-2022): ಪೊಲೀಸ್ ಇಲಾಖೆಯ ಮತ್ತೊಂದು ನೇಮಕಾತಿಗೆ ಇದೀಗ ಅಧಿಸೂಚನೆ ಪ್ರಕಟಗೊಂಡಿದೆ.!! ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil PC ) ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಪ್ರಕಟಗೊಂಡು ಅರ್ಜಿ ಆಹ್ವಾನಿಸಲಾಗಿದೆ.!!




ಒಟ್ಟು ಹುದ್ದೆಗಳು:

 ಒಟ್ಟು ಹುದ್ದೆಗಳು: 1,137 + 454 (HK) = 1591

ಹುದ್ದೆವಾರು ವಿದ್ಯಾರ್ಹತೆ- Eligibility criteria Details
ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ : ಯಾವುದೇ ಪದವಿ ಪಾಸ್
ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) : ದ್ವಿತೀಯ ಪಿಯುಸಿ ಪಾಸ್ / ತತ್ಸಮಾನ ವಿದ್ಯಾರ್ಹತೆ
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್ ಮತ್ತು ಡಿಎಆರ್) : ದ್ವಿತೀಯ ಪಿಯುಸಿ ಪಾಸ್ / ತತ್ಸಮಾನ ವಿದ್ಯಾರ್ಹತೆ


Application Starting Status:- ಈ ಮೇಲಿನ ಹುದ್ದೆಗಳಿಗೆ ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟಿಸಲಿದ್ದು, ಆಸಕ್ತರು ನಿಗದಿತ ಅರ್ಹತೆ ಹೊಂದಿದಲ್ಲಿ ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಕ್ಕ ಸಿದ್ಧತೆಯಲ್ಲಿ ತೊಡಗಿಕೊಳ್ಳಬಹುದು.
ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ವಯಸ್ಸಿನ ಅರ್ಹತೆಗಳು ಈ ಕೆಳಗಿನಂತಿವೆ. Age Limit Details
– ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು.
– ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
– ಎಸ್‌ಸಿ / ಎಸ್‌ಟಿ / ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
_ More Information As Per Official Notification PDF
Selection Process Details:– ಪೊಲೀಸ್ ಇಲಾಖೆಯ ಪಿಎಸ್‌ಐ, ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಮೂಲದಾಖಲೆಗಳ ಪರಿಶೀಲನೆ ಎಲ್ಲವೂ ಕಡ್ಡಾಯವಾಗಿ ಇರುತ್ತವೆ.
ಪದವಿಗೆ ತತ್ಸಮಾನ ವಿದ್ಯಾರ್ಹತೆಯ ಬಗ್ಗೆ ಈ ಕೆಳಗಿನಂತೆ ತಿಳಿಯಿರಿ
– ಯುಜಿಸಿ ಇಂದ ಮಾನ್ಯತೆ ಪಡೆದ ವಿವಿಗಳು, ಖಾಸಗಿ / ಡೀಮ್ಡ್‌ ಹಾಗೂ ಹೊರರಾಜ್ಯದ ವಿವಿಗಳಿಂದ ಪಡೆದ ಪದವಿಗಳು. ( ಆದರೆ ವಿವಿಗಳ ಪದವಿಯ ತತ್ಸಮಾನದ ಬಗ್ಗೆ ಶಿಕ್ಷಣಕ್ಕೆ ಸಂಬಂಧಿಸಿದ, ಆಯಾ ವಿವಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಉದ್ಯೋಗ ನೀಡುವ ಪ್ರಾಧಿಕಾರ ತೀರ್ಮಾನ ತೆಗೆದುಕೊಳ್ಳುತ್ತದೆ).
ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದಿರುವ ಪದವಿಗಳು ಅರ್ಹ. (ಆದರೆ ನಿಯಮಬಾಹಿರವಾಗಿ ಕೆಲವು ವಿಶ್ವವಿದ್ಯಾಲಯಗಳು ಯುಜಿಸಿಯ ಮಾನ್ಯತೆ ಪಡೆಯದೇ ನಡೆಸುತ್ತಿದ್ದು, ಅಂಚೆ ಮತ್ತು ದೂರ ಶಿಕ್ಷಣದ ಕೋರ್ಸ್‌ಗಳನ್ನು ಹಾಗೂ ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸುವುದಿಲ್ಲ.)
ಈ ವಿದ್ಯಾರ್ಹತೆಗಳು ಪಿಎಸ್‌ಐ ಹುದ್ದೆಗೆ ಅರ್ಹವಲ್ಲ
– ಡಿಪ್ಲೊಮ ವಿದ್ಯಾರ್ಹತೆಗಳು ಪದವಿಗೆ ಸಮಾನವಾಗುವುದಿಲ್ಲ. ಆದ್ದರಿಂದ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗೆ ಈ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಹರಾಗಿರುವುದಿಲ್ಲ.
– ನಿಗದಿತ ವಿದ್ಯಾರ್ಹತೆಯಾದ ಪದವಿಯನ್ನು ಪಡೆಯಲು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಹಾಗೂ ಅಂಕಪಟ್ಟಿ ಇಲ್ಲದೆ ಇರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿರುವುದಿಲ್ಲ. ಮೇಲಿನ ವಿದ್ಯಾರ್ಹತೆಯನ್ನು ಹೊರತುಪಡಿಸಿ ಬೇರೆ ಯಾವ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.
ಮೇಲೆ ನಮೂದಿಸಿರುವ ವಿದ್ಯಾರ್ಹತೆ ಹಾಗೂ ಅನುಭವವನ್ನು ಹೊಂದದೇ ಇರುವ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದು, ನಂತರ ನಿಗದಿಪಡಿಸಲಾದ ವಿದ್ಯಾರ್ಹತೆ ಮತ್ತು ಅನುಭವವನ್ನು ಹಾಗೂ ಅಂಕಪಟ್ಟಿ ಹೊಂದಿರುವುದಿಲ್ಲವೆಂದು ನೇಮಕಾತಿ ಸಮಿತಿಗೆ ತಿಳಿದುಬಂದಲ್ಲಿ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಯಾವುದೇ ಹಂತದಲ್ಲಾದರೂ ರದ್ದುಪಡಿಸಲಾಗುತ್ತದೆ.
Online Application Starting Date: ಅರ್ಜಿ ಸಲ್ಲಿಸುವ ಅವಧಿ: 20-10-2022 ರಿಂದ 21-11-2022ರ ವರೆಗೆ.
✅Karnataka Police Recruitment 2022 Important Links:
Notification PDF Download Notification PDF 
Click Here

Click Here
KSP 1500 Vacancy PDF Click Here
KSP Vacancy Details PDF Click Here
Official Website Click Here

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments