Sunday, April 27, 2025
HomeJOB NOTIFICATIONApplications invited soon for 750 village accountant posts‌‌

Applications invited soon for 750 village accountant posts‌‌

 

750 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲಿ ಅರ್ಜಿ ಆಹ್ವಾನ

ಬೆಂಗಳೂರು:750 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಅತೀ ಶೀಘ್ರದಲ್ಲಿಯೇ ನೇಮಕ ಮಾಡಲಾಗುವುದು ಎನ್ನಲಾಗಿದೆ. ಕರ್ನಾಟಕ ರಾಜ್ಯದಲ್ಲಿ 9000 ಗ್ರಾಮ ಆಡಳಿತಾಧಿಕಾರಿಗಳಿದ್ದು, ಇನ್ನೂ 1500 ಹುದ್ದೆಗಳು ಭರ್ತಿಯಾಗದೇ ಉಳಿದಿವೆ. ಇವುಗಳ ಪೈಕಿ ಮೊದಲ ಹಂತದಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕಂದಾಯ ಇಲಾಖೆ ನಿರ್ಧರಿಸಿದೆ.

ಅಂದ ಹಾಗೇ ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿ ನೇಮಕ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಮಟ್ಟದಲ್ಲಿ ಮಾಡಲಾಗಿತ್ತು. ಆದರೆ ಇನ್ನುಮುಂದೆ ಈ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದಾಗಿ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.

Village Accountant (VA) Recruitment Coming Soon:

  •  750 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಅತೀ ಶೀಘ್ರದಲ್ಲಿಯೇ ನಿರೀಕ್ಷಿಸಬಹುದು.!!
  •  ಈ ಹುದ್ದೆಗಳನ್ನುಈ ಮೊದಲು PUC ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಲಾಗುತ್ತಿತ್ತು, ಆದರೆ ಇದೀಗ ಬದಲು KEA / KPSC ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಭರ್ತಿ ಮಾಡಲಾಗುತ್ತದೆ.!!
  •  ಪ್ರಸ್ತುತ ಖಾಲಿ ಇರುವ 1,839 ಹುದ್ದೆಗಳ ವಿಭಾಗವಾರು, ಜಿಲ್ಲಾವಾರು & ತಾಲ್ಲೂಕಾವಾರು ಸಂಪೂರ್ಣ ಮಾಹಿತಿ ಇಲ್ಲಿದೆ.!!
  •  Age limit 18 to 35 year

✅𝐟𝐮𝐥𝐥 𝐢𝐧𝐟𝐨𝐫𝐦𝐚𝐭𝐢𝐨𝐧 : 𝐂𝐥𝐢𝐜𝐤 𝐡𝐞𝐫𝐞

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments