ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ (Chitradurga District Court ) ವಿವಿಧ ಹುದ್ದೆಗಳ ಅರ್ಜಿ ಆಹ್ವಾನಿಸಲಾಗಿದೆ
Applications are invited for the recruitment of various posts in Chitradurga District and Sessions Court. District E Court has started filling up a total of 33 posts.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಶೀಘ್ರಲಿಪಿಗಾರ (Stenographer), ಬೆರಳಚ್ಚುಗಾರ (Typist), ನಕಲುಗಾರ (Copyist), ಆದೇಶ ಜಾರಿಕಾರ (Process Sever) ಹಾಗೂ ಜವಾನ (Peon) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 8 ಆಗಿದೆ.
ಈ ಹುದ್ದೆಗಳಿಗೆ ಸದ್ಯ ಜಿಲ್ಲಾ ನ್ಯಾಯಾಲಯ ಅಧಿಸೂಚನೆ ಪ್ರಕಟ ಮಾಡಿದ್ದು, ಅಭ್ಯರ್ಥಿಗಳು ಜುಲೈ 15ರಿಂದ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಅರ್ಜಿ ಸಲ್ಲಿಕೆ, ಹುದ್ದೆ ಸಂಖ್ಯೆ, ವಿದ್ಯಾರ್ಹತೆ ಸೇರಿದಂತೆ ಅಗತ್ಯ ದಾಖಲೆ ಈ ಕೆಳಗಿನಂತಿದೆ.
ಸಂಸ್ಥೆ: ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
ಹುದ್ದೆ: ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ, ಜವಾನ
ಒಟ್ಟು ಹುದ್ದೆ: 33
ಕಾರ್ಯ ನಿರ್ವಹಣೆ ಸ್ಥಳ: ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
☑️Required Qualifications Details:
Post Name | Qualification |
Stenographer | 12th, Diploma |
Typist | |
Typist-Copyist | |
Process Server | 10th |
✅ Latest Karnataka Jobs ✅✅👇👇
ವೇತನ: 17000-52650 ರೂ ಮಾಸಿಕ
ವಯಸ್ಸಿನ ಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 38 ವರ್ಷ
ಪ.ಜಾ. ಪ. ಪಂ, ಪ್ರವರ್ಗ ಅಭ್ಯರ್ಥಿಗಳಿಗೆ 40 ವರ್ಷ
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 300 ರೂ
2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ: 150 ರೂ
ಪ.ಜಾ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕ ಪಾವತಿ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜುಲೈ 12, 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: ಜುಲೈ 15, 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಆಗಸ್ಟ್ 18, 2022
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: districts.ecourts.gov.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಬಳಿಕ ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ
– ಜಿಲ್ಲಾ ನ್ಯಾಯಾಲಯದ districts.ecourts.gov.in ತಾಣಕ್ಕೆ ಭೇಟಿ ನೀಡಿ ಯಾವ ಹುದ್ದೆ ಅರ್ಜಿ ಸಲ್ಲಿಸುತ್ತೀರ ಆ ಹುದ್ದೆ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ.
– ಜಿಲ್ಲಾ ನ್ಯಾಯಾಲಯದ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
– ಜಿಲ್ಲಾ ನ್ಯಾಯಾಲಯದ ನೇಮಕಾತಿಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
IMPORTANT | LINKS |
---|---|
Online Application Link /Official website | Click Here |
Notifications | Click Here |
What’s up group | Click here |
Telegram channel | Click her |