District Court Recruitment 2022 ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿದೆ ಹುದ್ದೆಯ ಅರ್ಜಿ ಆಹ್ವಾನ
District Court Recruitment: Vacancy in Chikkaballapur District Court; Apply early,SSLC and PUC candidates can apply for this post
ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Chikkaballapur District Court) ಘಟಕದ ವಿವಿಧ ನ್ಯಾಯಾಲಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೆನೋಗ್ರಾಫರ್, ಟೈಪಿಸ್ಟ್ ಸೇರಿದಂತೆ ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 27 ಆಗಿದೆ.
JOIN: What’s up
District Court Recruitment 2022
ಹುದ್ದೆಯ ವಿವರ :
ಸಂಸ್ಥೆ: ಚಿಕ್ಕಬಳ್ಳಾಪುರ ಇಕೋರ್ಟ್
ಹುದ್ದೆ: ಪ್ಯೂನ್, ಸ್ಟೆನೋಗ್ರಾಫರ್, ಟೈಪಿಸ್ಟ್
ಹುದ್ದೆಗಳ ಸಂಖ್ಯೆ: 34
Also check: India Post Recruitment 2022: 98 ಸಾವಿರ ಹುದ್ದೆಗಳ ನೇಮಕಾತಿ:
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ – ಕರ್ನಾಟಕ
ವೇತನ: 17000-52650ರೂ. ಪ್ರತಿ ತಿಂಗಳು
ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
✅ Latest Notifications 👇
Also check: 5000 PC Recruitment Soon 2022//KSP Constable Recruitment 2022
Also Check: Karnataka PDO Recruitment 2022 Notifications & syllabus Detailsts
Also Check: CSG Karnataka recruitment 2022//128 Software engineer,Test Engineer Posts Apply now
ಅರ್ಜಿ ಶುಲ್ಕ:
ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
ಪ.ಜಾ, ಪ.ಪಂ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 100 ರೂ
ಸಾಮಾನ್ಯ ವರ್ಗದ ಅಭ್ಯರ್ಥಿಗಳು: 200 ರೂ
ಪಾವತಿ ವಿಧಾನ: ಆನ್‌ಲೈನ್/ಚಲನ್
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಜುಲೈ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಆಗಸ್ಟ್ 2022
ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 30 ಆಗಸ್ಟ್ 2022
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: districts.ecourts.gov.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ:
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
– ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
-ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ
District Court Recruitment 2022 ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿದೆ ಹುದ್ದೆಯ ಅರ್ಜಿ ಆಹ್ವಾನ