ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ನೇಮಕಾತಿ 2022
ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ನೇಮಕಾತಿ 2022 Gram Panchayat Recruitment 2022 gram panchayat job vacancy jobs in gram panchayat Latest job
ಚಿತ್ರದುರ್ಗದ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಹೊಸ ಅವಕಾಶವಿದೆ ನೇಮಕಾತಿ 2022 ಅರ್ಹತಾ ವಿವರಗಳು, ಸಂಬಳ, ಆಯ್ಕೆ ಪ್ರಕ್ರಿಯೆ, ಅರ್ಜಿ ನಮೂನೆ, ಅರ್ಜಿ ಸಲ್ಲಿಸುವುದು ಮತ್ತು ಹೆಚ್ಚಿನವು ಸೇರಿದಂತೆ ಗ್ರಾಮ ಪಂಚಾಯತ್ ಚಿತ್ರದುರ್ಗ ನೇಮಕಾತಿ ಹುದ್ದೆಗಳ ಸಂಪೂರ್ಣ ವಿವರಗಳನ್ನು ನಾವು ಈ ಕೆಳಕಂಡಂತೆ ತಿಳಿಸಿದ್ದೇವೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ನೇಮಕಾತಿ 2022 ಅಧಿಸೂಚನೆ :
ಸಂಸ್ಥೆಯ ಹೆಸರು: ಕರ್ನಾಟಕ ಗ್ರಾಮ ಪಂಚಾಯತ್
ಖಾಲಿ ಹುದ್ದೆಗಳು ಇರುವ ಸ್ಥಳ: ಚಿತ್ರದುರ್ಗ
ಖಾಲಿ ಹುದ್ದೆಗಳು: ವಿವಿಧ ಪೋಸ್ಟ್
ವೇತನ: 12000/- ಪ್ರತಿ ತಿಂಗಳು
ಅರ್ಜಿ ಸಲ್ಲಿಸುವ ವಿಧಾನ: ಆಫ್ಲೈನ
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಉದ್ಯೋಗ ಮಾಹಿತಿ :
ಗ್ರಾಮ ಪಂಚಾಯ್ತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇರ ನೇಮಕಾತಿ
ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು
ಅರ್ಜಿ ಸಲ್ಲಿಸುವ ವಿಳಾಸ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಥವಾ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು :
ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಟಿ.ಸಿ., ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ, ಅಂಗವಿಕಲತೆ (ಇದ್ದಲ್ಲಿ ದೃಢೀಕರಣ ಪತ್ರ)
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇತರೆ ಮಾಹಿತಿ :
ಈ ಮೇಲ್ವಿಚಾರಕ ಹುದ್ದೆಯು ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿರಬೇಕು. ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | ಅಕ್ಟೋಬರ್ 03, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಅಕ್ಟೋಬರ್ 31, 2022 |
ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ನೇಮಕಾತಿ 2022 ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್ ಗಳು :
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಅರ್ಜಿ ಸಲ್ಲಿಸಲು ಅಧಿಸೂಚನೆ ಮತ್ತು ಅರ್ಜಿ ನಮೂನೆ pdf | Click Here |