Wednesday, April 30, 2025
HomeGovt jobHindustan Petroleum Corporation Recruitment 2022|| HPCL Recruitment 2022‌‌||

Hindustan Petroleum Corporation Recruitment 2022|| HPCL Recruitment 2022‌‌||

ಹಿಂದೂಸ್ತಾನ್ ಪೆಟ್ರೋಲಿಯಂ ನಿಗಮ ನೇಮಕಾತಿ:HPCL Recruitment 2022‌‌

HPCL Recruitment 2022: HPCL (Hindustan Petroleum Corporation Limited) has released a recruitment application for various engineering & other vacancies. The details of the post, location and how to apply are given below. Interested candidates can apply after reading this news completely. And every day job. Join our whatsapp group for news.‌‌

Highlights

ಹುದ್ದೆಗಳ ಸಂಖ್ಯೆ:
ಒಟ್ಟು 294 ಹುದ್ದೆಗಳು ಖಾಲಿ ಇವೆ
ವಯೋಮಿತಿ:
ಕನಿಷ್ಠ 25 ವರ್ಷ & ಗರಿಷ್ಠ 37 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ:
ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಸರವಾಗಿ 50,000 – 2,40,000/- ವೇತನವಾಗಿ ನೀಡಲಾಗುವುದು.
ವಿದ್ಯಾರ್ಹತೆ:
ಅಭ್ಯರ್ಥಿಯು ಆಯಾ ಹುದ್ದೆಗಳಿಗೆ ಅನುಸಾರವಾಗಿ ಡಿಗ್ರಿ/ ಪಿಜಿ ಡಿಗ್ರಿ/ M. Sc/ ಡಿಪ್ಲೋಮಾ/ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.(ಆಯಾ ಹುದ್ದೆಗಳ ವಿದ್ಯಾರ್ಹತೆ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಯೋಗ್ಯತಾ ಪರೀಕ್ಷೆ ಮತ್ತು ಟೆಕ್ನಿಕಲ್/ಪ್ರೊಫೆಷನಲ್ ಜ್ಞಾನ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ. (ಲಾ ಆಫೀಸರ್ಸ್ ಹುದ್ದೆಗೆ ಮಾತ್ರ ಮೂಟ್ ಕೋರ್ಟ್ ಪರೀಕ್ಷೆ ಇರಲಾಗುವುದು)
ಅನುಭವ:
ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)
ಅರ್ಜಿ ಶುಲ್ಕ:
ಸಾಮಾನ್ಯ, EWS, ಒಬಿಸಿ ಅಭ್ಯರ್ಥಿಗಳಿಗೆ – 1180/-
SC/ST/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಅರ್ಜಿಶುಲ್ಕ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮೂಲಕ ಶುಲ್ಕವನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿವರ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ, ಅಲ್ಲಿ HPCL ಇಂಜಿನಿಯರಿಂಗ್ ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/07/2022
ಪ್ರಮುಖ ಲಿಂಕ್ ಗಳು

ಅಧಿಕೃತ ವೆಬ್ ಸೈಟ್ : click here
ಅಧಿಸೂಚನೆ : click here

Hindustan Petroleum Corporation Recruitment 2022||

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments