ಭಾರತೀಯ ಕೋಸ್ಟ್ ಗಾರ್ಡ್ ನೌಕಪಡೆಯಲ್ಲಿ ಹುದ್ದೆಗಳ ಅರ್ಜಿ ಆಹ್ವಾನ
Indian Coast Guard Recruitment 2022:
Other important information related to this recruitment like application process, number of vacancies, salaries, selection method etc. are given below.
ಭಾರತೀಯ ಕೋಸ್ಟ್ ಗಾರ್ಡ್ನಲ್ಲಿ (Indian Coast Guard) 300 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನಾವಿಕ ಮತ್ತು ಯಾತ್ರಿಕ್ (Navik and Yantrik) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಅಭ್ಯರ್ಥಿಗಳ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 22 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಭಾರತೀಯ ಕೋಸ್ಟ್ ಗಾರ್ಡ್ನಲ್ಲಿ (Indian Coast Guard) ಹುದ್ದೆಯ ವಿವರ
ಸಂಸ್ಥೆಯ ಹೆಸರು: ಇಂಡಿಯನ್ ಕೋಸ್ಟ್ ಗಾರ್ಡ್
ಹುದ್ದೆಯ ಹೆಸರು: ನಾವಿಕ್, ಯಾಂತ್ರಿಕ್
ಹುದ್ದೆಗಳ ಸಂಖ್ಯೆ: 300
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: 21700-29200 ರೂ. ಪ್ರತಿ ತಿಂಗಳು
ಹುದ್ದೆ |
ಹುದ್ದೆ ಸಂಖ್ಯೆ |
ವಿದ್ಯಾರ್ಹತೆ |
ವೇತನ |
ನಾವಿಕ್ (ಸಾಮಾನ್ಯ ಕರ್ತವ್ಯ) |
225 |
ಪಿಯುಸಿ |
21700 ರೂ ಮಾಸಿಕ |
ನಾವಿಕ್ (ದೇಶೀಯ ಶಾಖೆ) |
40 |
ಎಸ್ಎಸ್ಎಲ್ಸಿ |
21700 ರೂ ಮಾಸಿಕ |
ಯಾಂತ್ರಿಕ 35 |
35 |
ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್ (ರೇಡಿಯೋ/ಪವರ್) ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವಿ |
29200 ರೂ ಮಾಸಿಕ |
Download Official Notification PDF & Application Link Given Below|| Read it..
ವಯಸ್ಸಿನ ಮಿತಿ:
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 22 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
- ಪ.ಜಾ, ಪ.ಪಂ ಅಭ್ಯರ್ಥಿಗಳು: ಇಲ್ಲ
- ಎಲ್ಲಾ ಇತರ ಅಭ್ಯರ್ಥಿಗಳು: 225 ರೂ.
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಕೆ ಪ್ರಕ್ರಿಯ:
Step 1: ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
Step2: ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ
Step 3: ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
Step 4: ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್ ಕ್ಲಿಕ್ ಮಾಡಿ
ಪ್ರಮುಖ ದಿನಾಂಕ:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 ಸೆಪ್ಟೆಂಬರ್ 2022
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಸೆಪ್ಟೆಂಬರ್ 2022
✅ಪ್ರಮುಖ ಲಿಂಕ್‌ಗಳು: Online Application & Official Notification PDF Links Given Below 👇👇
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
Online Application Available On: 08-09-2022
ಭಾರತೀಯ ಕೋಸ್ಟ್ ಗಾರ್ಡ್ ನೌಕಪಡೆಯಲ್ಲಿ ಹುದ್ದೆಗಳ ಅರ್ಜಿ ಆಹ್ವಾನ