Wednesday, April 30, 2025
HomeBlogIndian Navy Fireman Recruitment 2022- ಖಾಲಿರುವ 220 ಫೈರ ಮಾನ್ ಹಾಗೂ ವಿವಿಧ ಹುದ್ದೆಗಳಿಗೆ...

Indian Navy Fireman Recruitment 2022- ಖಾಲಿರುವ 220 ಫೈರ ಮಾನ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಶುರು

Indian Navy Recruitment 2022 Notification for Fire man & other Vacancies: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಫೈರ್ ಇಂಜಿನ್ ಡ್ರೈವರ್, ಫೈರ್ ಮ್ಯಾನ್ ಸೇರಿದಂತೆ ಒಟ್ಟು 220 ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಲಾಗಿದೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. Download Official Notification PDF Details Given Below..!


Indian Navy Recruitment 2022 Notification for Fireman – Short Description:-
ಸಂಸ್ಥೆಯ ಹೆಸರು: ಭಾರತೀಯ ನೌಕಾಪಡೆ
ಹುದ್ದೆ: ಫೈರ್ ಇಂಜಿನ್ ಡ್ರೈವರ್, ಫೈರ್‌ಮ್ಯಾನ್
ಹುದ್ದೆಗಳ ಸಂಖ್ಯೆ: 220
ಉದ್ಯೋಗ ಸ್ಥಳ: ಕೇರಳ – ಮಹಾರಾಷ್ಟ್ರ – ಗೋವಾ – ಕರ್ನಾಟಕ
ವೇತನ: 19900-69100 ರೂ ಪ್ರತಿ ತಿಂಗಳು
Vacancies Details: 
Post Name No of Posts
Fire Engine Driver 36
Fireman

ಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

Latest Treading Notifications Check 👇

ವಯಸ್ಸಿನ ಮಿತಿ: ಭಾರತೀಯ ನೌಕಾಪಡೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳನ್ನು ಮೀರಬಾರದು.

ವಯೋಮಿತಿ ಸಡಿಲಿಕೆ:ಭಾರತೀಯ ನೌಕಾಪಡೆಯ ನಿಯಮಗಳ ಪ್ರಕಾರ

Selection process Details:-
ಆಯ್ಕೆ ಪ್ರಕ್ರಿಯೆ ಕಾರ್ಯಕ್ಷಮತೆ/ಮೌಲ್ಯಮಾಪನ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು: ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18ನೇ ಜೂನ್ 2022

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಆಗಸ್ಟ್ 2022

ಅರ್ಜಿ ಸಲ್ಲಿಸುವ ವಿಧಾನ/ ಅರ್ಜಿ ಸಲ್ಲಿಕೆ ವಿವರ: ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಒದಗಿಸಿ. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಭಾವಚಿತ್ರ, ರೆಸ್ಯೂಮ್, ಅನುಭವ ಯಾವುದಾದರೂ ಇದ್ದರೆ ಒದಗಿಸಿ.

– ಶೈಕ್ಷಣಿಕ ಮಾಹಿತಿ, ಅನುಭವ ಸೇರಿದಂತೆ ಇತರೆ ವಿವರಗಳನ್ನು ನಮೂನೆಯಲ್ಲಿ ನಿಗದಿತ ನಮೂನೆಯಲ್ಲಿ ನೀಡಿ. ಅರ್ಜಿಯಲ್ಲಿ ಯಾವ ಹುದ್ದೆಗೆ ಎಂದು ನಮೂದಿಸಿ. ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಒದಗಿಸಿ

ಕೊನೆಯದಾಗಿ ಅರ್ಜಿ ನಮೂನೆಯನ್ನು ಪರಿಶೀಲಿಸಿ ಮತ್ತು ನಿಗದಿತ ದಿನಾಂಕದೊಳಗೆ ಈ ವಿಳಾಸಕ್ಕೆ ಕಳುಹಿಸಿ.

ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್, (SO`CRC’ ಗಾಗಿ), ಹೆಡ್‌ಕ್ವಾರ್ಟರ್ಸ್ ಈಸ್ಟರ್ನ್ ನೇವಲ್ ಕಮಾಂಡ್, ಯುಟಿಲಿಟಿ ಕಾಂಪ್ಲೆಕ್ಸ್ (2 ನೇ ಮಹಡಿ), ನೇವಲ್ ಬೇಸ್, ವಿಶಾಖಪಟ್ಟಣಂ, ಆಂಧ್ರ ಪ್ರದೇಶ – 530014

Official website: joinindiannavy.gov.in

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.👇👇

IMPORTANT LINKS
Notification Detail PDF Click Here
Application Form Click Here
What’s up group Click here
Telegram channel Click here

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments