ಇಂದಿರಾ ಗಾಂಧಿ (Scholarships Scheme) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ 2022
ಇಂದಿರಾ ಗಾಂಧಿ ವಿದ್ಯಾರ್ಥಿವೇತನ 2022, Indira Gandhi Scholarship 2022 Indira Gandhi Scholarship For PG Students 2022 : ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC), ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ scholarships.gov.in ಗೆ ಭೇಟಿ ಅರ್ಜಿ ಸಲ್ಲಿಸಬಹುದಾಗಿದೆ. ನಿಗಧಿತ ದಿನಾಂಕದೊಳಗೆ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿಬೇಕು. ವಿದ್ಯಾವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31, 2022 ಕೊನೆಯ ದಿನವಾಗಿದೆ.ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ಕೊಟ್ಟಿರುವ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ..
Indira Gandhi Scholarship 2022 Overview Details
ವಿದ್ಯಾರ್ಥಿವೇತನದ ಹೆಸರು | Details |
ವರ್ಷ | 2022 |
ಗುರಿ | ಹಣಕಾಸಿನ ನೆರವು ನೀಡಲು |
ಫಲಾನುಭವಿಗಳು | ಸ್ನಾತಕೋತ್ತರ ಪದವಿ, |
ವಿದ್ಯಾರ್ಥಿವೇತನ ಸ್ಲಾಟ್‌ಗಳು | 3000 |
ವಿದ್ಯಾರ್ಥಿವೇತನದ ಮೊತ್ತ | ವಾರ್ಷಿಕ 36,200 |
ಅವಧಿ | 2 ವರ್ಷಗಳು |
ಅಪ್ಲಿಕೇಶನ್ ಮೋಡ್ | ಆನ್ಲೈನ್ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31 ಅಕ್ಟೋಬರ್ 2022 |
✅ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಲಿಂಕ್ ಕೆಳಗೆ ನೀಡಲಾಗಿದೆ..!
ಅರ್ಹತೆ: UGC ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಮೊದಲ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿಬಹುದು .ಅರ್ಜಿದಾರರ ವಯಸ್ಸು 30 ವರ್ಷಗಳಿಗಿಂತ ಹೆಚ್ಚಿರಬಾರದು.
ವಿದ್ಯಾರ್ಥಿ ವೇತನ: ವಿದ್ಯಾರ್ಥಿಗಳಿಗೆ ರೂ. ವಾರ್ಷಿಕ 36,200, ಮತ್ತು ಪ್ರತಿ ವರ್ಷ, 3,000 ಹೊಸ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು.
Required Documents Details-
ಅರ್ಜಿ ಸಲ್ಲಿಸುವಾಗ ಅಗತ್ಯ ದಾಖಲೆಗಳಾದ ಅಂಕಪಟ್ಟಿ, ಪಾಸ್ ಸರ್ಟಿಫಿಕೇಟ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಫೋಟೋ ಇತರೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಿರುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-10-2022
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ.
ಅರ್ಜಿ ಸಲ್ಲಿಸುವ ವಿಧಾನ:
- ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ scholarships.gov.in ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಪಿಜಿ ಇಂದಿರಾ ಗಾಂಧಿ ವಿದ್ಯಾರ್ಥಿ ವೇತನ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಓಪನ್ ಆದ ಪುಟದಲ್ಲಿ ಅಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಿ.
Online Application Link Given Below 👇👇
Phone Number 0120 – 6619540
✅ಅಧಿಕೃತ ವೆಬ್ ಸೈಟ್ : Click here
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇಂದಿರಾ ಗಾಂಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ..!
ಪಿಜಿ ಇಂದಿರಾ ಗಾಂಧಿ ವಿದ್ಯಾರ್ಥಿ ವೇತನವನ್ನು ಕುಟುಂಬದಲ್ಲಿ ಏಕೈಕ ಹೆಣ್ಣುಮಗು ಇರುವ ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಈ ಹೆಣ್ಣುಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರು ಇರಬಾರದು, ಅಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯುಜಿಸಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಮೊದಲ ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಇಂದಿರಾ ಗಾಂಧಿ (Scholarships Scheme) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ 2022