Wednesday, April 30, 2025
HomeJOB NOTIFICATIONKarnataka District Court Recruitment 2022 - Chamarajanagar District Court Jobs.

Karnataka District Court Recruitment 2022 – Chamarajanagar District Court Jobs.

Karnataka District Court Recruitment 2022 – Chamarajanagar District Court Jobs: Karnataka Govt Jobs; ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹಲವು ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ Online application ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Short Description for Chamarajanagar District Court Recruitment 2022 Notification Details

ಹುದ್ದೆ ಹೆಸರು : ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು
ಉದ್ಯೋಗ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಒಟ್ಟು ಹುದ್ದೆಗಳು : 11

ವಿದ್ಯಾರ್ಹತೆ:

ಚಾಮರಾಜನಗರ ಜಿಲ್ಲಾ ಕೋರ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಹಾಗೂ ಕಮರ್ಷಿಯಲ್ ಪ್ರಾಕ್ಟೀಸ್​​ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
ಕೆಳಗೆ ಕೊಟ್ಟಿರುವ ಅಧೀಕೃತ ಅಧಿಸೂಚನೆ ಅನ್ನು ಓದಿರಿ, ಹಾಗೂ ಅರ್ಜಿ ಸಲ್ಲಿಸಿ.ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.


ವಯೋಮಿತಿ:

ಕನಿಷ್ಠ 18 ವರ್ಷ ಪೂರೈಸಿರಬೇಕು.
ಗರಿಷ್ಠ 35 ವರ್ಷ.

ಅರ್ಜಿ ಶುಲ್ಕದ ವಿವರ :

• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ?

Step 1:ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ(Job) ಅರಸುತ್ತಿರುವವರು ಚಾಮರಾಜನಗರ ಜಿಲ್ಲಾ ಕೋರ್ಟ್​​ನ ಅಧಿಕೃತ ವೆಬ್​​ಸೈಟ್​ಗೆ(Official Website) ಭೇಟಿ ನೀಡಿ ಅರ್ಜಿ ಹಾಕಬಹುದು.
Step: ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧೀಕೃತ ಅಧಿಸೂಚನೆ ಅನ್ನು ಓದಿರಿ, ಹಾಗೂ ಅರ್ಜಿ ಸಲ್ಲಿಸಿ. Online ಅರ್ಜಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.!

Notification PDF & Apply Link for Karnataka District Court Recruitment

ಕೊಟ್ಟಿರುವ  ಲಿಂಕ್ ಮೇಲೆ ಕ್ಲಿಕ್ ಮಾಡಿ |ಅಧೀಕೃತ ಅಧಿಸೂಚನೆ ಅನ್ನು ಓದಿರಿ, ಹಾಗೂ ಅರ್ಜಿ ಸಲ್ಲಿಸಿ!!👇👇

Notification PDF  Click Here
Application Link  Click Here
Karnataka Govt Jobs Click Here

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments