KARTET NOTIFICATION 2022, DETAILS ABOUT KARNATAKA TET NOTIFICATION 2022, KARTET EXAM DATE 2022,In Kannada
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KARTET ) ಗೆ ಅರ್ಜಿ ಆಹ್ವಾನ!
KTET ಗೆ ಅರ್ಜಿ ಆಹ್ವಾನ!
ಬೆಂಗಳೂರು: 15 ಸಾವಿರ ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ ( Teacher Recruitment 2022 ) ಆಯ್ಕೆಯಾಗದೇ ಇನ್ನೂ 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿಯಲಿವೆ ಎನ್ನಲಾಗುತ್ತಿದೆ. ಆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತ್ರ ಬಾಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತಿದೆ ಎನ್ನಲಾಗಿದೆ.ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ ( Teacher Jobs ) ನಿರೀಕ್ಷೆಯಲ್ಲಿದ್ದಂತವರಿಗೆ ಮತ್ತೆ ಟಿಇಟಿ ಪರೀಕ್ಷೆಗೆ ( KAR TET Exam-2022 ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET ) ಗೆ ಇದೀಗ ಅಧಿಸೂಚನೆ ಪ್ರಕಟಗೊಂಡಿದೆ.!! ಅರ್ಜಿ ಸಲ್ಲಿಸುವ ಅವಧಿ:01-09-2022 ರಿಂದ 30-09-2022|| ಅರ್ಜಿ ಶುಲ್ಕ, ವಯೋಮಿತಿ ಸೇರಿದಂತೆ ವಿವಿಧ ಮಾಹಿತಿಗಳಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಸೂಚಿಸಿದೆ.
2022 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KARTET – 2022 ) ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್ ಸೈಟ್ www.schooleducation.kar.nic.in ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕ : 01-09-2022 ರಿಂದ 30-09-2022 ಅವಕಾಶ ಕಲ್ಪಿಸಿದೆ .
Click Here
TET EXAM BOOKS LIST: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET ) ಗೆ ಇದೀಗ ಮತ್ತೊಮ್ಮೆ ಅರ್ಜಿ ಆಹ್ವಾನಿಸಿರುವ ಹಿನ್ನೆಲೆಯಲ್ಲಿ…..!! ಇದು ಕರ್ನಾಟಕ ಸರಕಾರ, ಸಾರ್ವಜನಿಕ ಶಿಕ್ಷಣ ಇಲಾಖೆಯೇ ಇಂದು ಅಧಿಕೃತವಾಗಿ ಪ್ರಕಟಿಸಿದ ಪುಸ್ತಕಗಳ ಪಟ್ಟಿ: ಕರ್ನಾಟಕ ಶಿಕ್ಷಕರ ಅರ್ಹತಾ ( KAR-TET) ಪರೀಕ್ಷೆಯ ತಯಾರಿಗೆ ಓದಬಹುದಾದ ವಿಷಯವಾರು ಪುಸ್ತಕಗಳ ಪಟ್ಟಿ (Reference Books List) ಯನ್ನು ಇಲಾಖೆಯೇ ಅಧಿಕೃತವಾಗಿ ತನ್ನ ವೆಬ್ ಸೈಟ್ ನಲ್ಲಿ ಇದೀಗ ಪ್ರಕಟಿಸಿದೆ.!!
✅ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ PDF download Link ಕೆಳಗೆ ನೀಡಲಾಗಿದೆ| ಸರಿಯಾಗಿ ಓದಿಕೊಳ್ಳಿ| ಅರ್ಜಿ ಸಲ್ಲಿಸುವ ಲಿಂಕ್ ಕೊಡ ಕೆಳಗೆ ನೀಡಲಾಗಿದೆ!!
Official notification: Click Here
Application From: Click Here
Official website: http://schooleducation.kar.nic.in/