SBI ನೇಮಕಾತಿ 2022 – 1422 ಸರ್ಕಲ್ ಆಧಾರಿತ ಆಫೀಸರ್ ಹುದ್ದೆಗಳ ಅರ್ಜಿ ಆಹ್ವಾನ 2022
SBI ನೇಮಕಾತಿ 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1422 ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಒಂದು ವಲಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಅಕ್ಟೋಬರ್ 18,2022 ರಿಂದ ನವೆಂಬರ್ 7,2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
SBI ಹುದ್ದೆಯ ಅಧಿಸೂಚನೆ
ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI )
ಪೋಸ್ಟ್‌ಗಳ ಸಂಖ್ಯೆ: 1422
ಉದ್ಯೋಗ ಸ್ಥಳ: All Over India – Karnataka
ಪೋಸ್ಟ್ ಹೆಸರು: ಸರ್ಕಲ್ ಆಧಾರಿತ ಅಧಿಕಾರಿ ( ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ)
Salary Details: Rs.36000-63840/- Per Month
SBI ನೇಮಕಾತಿ 2022 ಅರ್ಹತಾ ವಿವರಗಳು
ಶೈಕ್ಷಣಿಕ ಅರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Short Details Notification- Apply Link given below.
Official Notification PDF & Apply link given below
ವಯಸ್ಸಿನ ಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 30-Sep-2022 ರಂತೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ / EWS / O B C ಅಭ್ಯರ್ಥಿಗಳು: ರೂ.750/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
Online Test , ಸ್ಕ್ರೀನಿಂಗ್ ಮತ್ತು ಸಂದರ್ಶನ
SBI ನೇಮಕಾತಿ (ಸರ್ಕಲ್ ಆಧಾರಿತ ಅಧಿಕಾರಿ) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು
ಅರ್ಹ ಅಭ್ಯರ್ಥಿಗಳು 18-10-2022 ರಿಂದ 07-ನವೆಂಬರ್-2022 ರವರೆಗೆ SBI ಅಧಿಕೃತ ವೆಬ್‌ಸೈಟ್ sbi.co.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್ https://sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ ಅಕ್ಟೋಬರ್ 18,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-10-2022
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 07-ನವೆಂಬರ್-2022
SBI Notification & Apply Link’s2022
Official Notification PDF: Click Here
Apply Online: Click Here
Official Website: sbi.co.in