Friday, April 25, 2025
HomeGovt jobUIDAI Recruitment 2022 || Bangalore Aadhaar Center Recruitment 2022 ||Apply offline

UIDAI Recruitment 2022 || Bangalore Aadhaar Center Recruitment 2022 ||Apply offline

  ಬೆಂಗಳೂರು ಆಧಾರ್​ ಕೇಂದ್ರದಲ್ಲಿ ನೇಮಕಾತಿ
ಬೇಗ ಅರ್ಜಿ ಸಲ್ಲಿಸಿ; UIDAI Recruitment 2022

Candidates who are already working in various departments of Central Government can apply for this post on deputation basis.

UIDAI Recruitment 2022 ;ಹುದ್ದೆಯ ವಿವರ

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (Unique Identification Authority of India) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ ಯುಐಡಿಎಐಯಲ್ಲಿ 14 ತಾಂತ್ರಿಕ ಅಧಿಕಾರಿ (Technical Officer), ಉಪ ನಿರ್ದೇಶಕ (Deputy Director) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 18 ಆಗಿದೆ.

ಡೆಪ್ಯೂಟೆಶನ್​ ಆಧಾರದ ಮೇಲೆ ಈ ಹುದ್ದೆ ಭರ್ತಿಗೆ ಮುಂದಾಗಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಈ ಡೆಪ್ಯೂಟೆಶನ್​ ಆಧಾರದ ಮೇಲೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಆಯ್ಕೆ, ನೇಮಕಾತಿ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

ಸಂಸ್ಥೆಯ ಹೆಸರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)

ಹುದ್ದೆಯ ಹೆಸರು: ತಾಂತ್ರಿಕ ಅಧಿಕಾರಿ, ಉಪ ನಿರ್ದೇಶಕರು

ಹುದ್ದೆಗಳ ಸಂಖ್ಯೆ: 14

ಉದ್ಯೋಗ ಸ್ಥಳ: ಬೆಂಗಳೂರು

ವೇತನ: ಯುಐಡಿಎಐ ನಿಯಮಗಳ ಪ್ರಕಾರ

Latest Treading Notification 👇👇



☑️ವಿದ್ಯಾರ್ಹತೆ :

ಉಪ ನಿರ್ದೇಶಕರು (ತಂತ್ರಜ್ಞಾನ), ಸಹಾಯಕ ನಿರ್ದೇಶಕರು (ತಂತ್ರಜ್ಞಾನ), ತಾಂತ್ರಿಕ ಅಧಿಕಾರಿ: ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಪದವಿ, ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಸೆಕ್ಷನ್ ಆಫೀಸರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್: ಯುಐಡಿಎಐ ನೇಮಕಾತಿ ನಿಯಮಗಳ ಪ್ರಕಾರ
ಸಹಾಯಕ ತಾಂತ್ರಿಕ ಅಧಿಕಾರಿ: ಎಂಜಿನಿಯರಿಂಗ್ / ತಂತ್ರಜ್ಞಾನದಲ್ಲಿ ಪದವಿ, ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

Vacancies Details 
Post Name No of Posts
Technical Officer 3
Deputy Director (Technology) 5
Assistant Director (Technology) 2
Assistant Technical Officer 2
Section Officer 1
Assistant Section Officer 1

  • Qualification Details:-
  • Deputy Director (Technology), Assistant Director (Technology), Technical Officer: Degree in Engineering/Technology, Master’s Degree in Computer Applications
  • Section Officer, Assistant Section Officer: As per UIDAI Recruitment Norms
  • Assistant Technical Officer: Degree in Engineering/Technology, Master’s Degree in Computer Applications
ವಯೋಮಿತಿ :

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳಿಗಿಂತ ಕಡಿಮೆಯಿರಬೇಕು.

ವಯಸ್ಸಿನ ಸಡಿಲಿಕೆ:

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಕೆ ವಿಧಾನ :

ಆಫ್​ಲೈನ್​

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03 ಜೂನ್​ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಜುಲೈ 2022

☑️☑️ಅಧಿಸೂಚನೆ ಪ್ರಮುಖ ಲಿಂಕ್‌ಗಳು👇👇

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ👇👇
ಅಧಿಕೃತ ವೆಬ್‌ಸೈಟ್: uidai.gov.in
ಅರ್ಜಿ ಸಲ್ಲಿಕೆ ವಿಧಾನ👇🏿
– ನೇಮಕಾತಿ ಅಧಿಸೂಚನೆಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
– ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
– ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಅರ್ಜಿ ಜೊತೆ ಲಗತ್ತಿಸಿ
-ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕಿದೆ.
ನಿರ್ದೇಶಕರು (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಆಧಾರ್ ಕಾಂಪ್ಲೆಕ್ಸ್, NTI ಲೇಔಟ್, ಟಾಟಾ ನಗರ, ಕೊಡಿಗೇಹಳ್ಳಿ, ತಂತ್ರಜ್ಞಾನ ಕೇಂದ್ರ, ಬೆಂಗಳೂರು-560092
  • At last sent the application form to below-mentioned address:- Director (HR), Unique Identification Authority of India (UIDAI), Aadhaar Complex, NTI Layout, Tata Nagar, Kodigehalli, Technology Centre, Bengaluru-560092 (in the prescribed manner, through- Register post, Speed post, or any other service) on or before 18-Jul-2022.

UIDAI Recruitment 2022 || Bangalore Aadhaar Center Recruitment 2022 ||Apply offline

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments