Wednesday, April 30, 2025
HomeJOB NOTIFICATIONWater Resources Department Karnataka Recruitment 2022 ಜಲ ಸಂಪನ್ಮೂಲ ಇಲಾಖೆಯಲ್ಲಿ 155 SDA ಹುದ್ದೆಗಳ...

Water Resources Department Karnataka Recruitment 2022 ಜಲ ಸಂಪನ್ಮೂಲ ಇಲಾಖೆಯಲ್ಲಿ 155 SDA ಹುದ್ದೆಗಳ ನೇಮಕಾತಿ

Water Resources Department Karnataka Recruitment 2022



 ಜಲ ಸಂಪನ್ಮೂಲ ಇಲಾಖೆಯಲ್ಲಿ 155 SDA ಹುದ್ದೆಗಳ ನೇಮಕಾತಿ:- ಕರ್ನಾಟಕ ಜಲ ಸಂಪನ್ಮೂಲ ಇಲಾಖೆ (Karnataka water resources department) ನೇಮಕಾತಿ 2022  ಕುರಿತು ಮಾಹಿತಿ ಇದು , ಖಾಲಿರುವ ಒಟ್ಟು 155 ಗ್ರೂಪ್ ಸಿ ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳಿಗೆ (Group C Second Division Assistant) ಅರ್ಜಿ online ಮೂಲಕ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ (Application) ಸಲ್ಲಿಸಬಹುದಾಗಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ SDA ಹುದ್ದೆಗಳ ನೇಮಕಾತಿ ಅಧಿಸೂಚನೆ ಇದು: 155 ದ್ವಿತೀಯ ದರ್ಜೆ ಸಹಾಯಕರ (SDA) ಬ್ಯಾಕ್ ಲಾಗ್ (SC) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!! ನೇಮಕಾತಿ ಕುರಿತು ಮಾಹಿತಿ ಇದು ಅರ್ಜಿ ಸಲ್ಲಿಸುವ ಪ್ರಾರಂಭ ಹಾಗೂ ಕೊನೆ ದಿನಾಂಕ ಕುರಿತು ಮಾಹಿತಿಯನ್ನೂ ಕೆಳಗೆ ನೀಡಲಾಗಿದೆ.. ಓದಿಕೊಳ್ಳಿ.. 

✅ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ..!
✅Water Resources Department Karnataka Recruitment 2022:- ಹುದ್ದೆಗಳ ವಿವಿರ :-

ಹುದ್ದೆಯ ಹೆಸರು :- ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ ಲಾಗ್ ಹುದ್ದೆ (ಗ್ರೂಪ್-ಸಿ ವೃಂದ)
ಒಟ್ಟು ಹುದ್ದೆಗಳು :-155 ಹುದ್ದೆಗಳು ಖಾಲಿ ಇವೆ
ಉದ್ಯೋಗ ಸ್ಥಳ:- ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು
•  ಆರ್ಜಿ ಸಲ್ಲಿಸುವ ವಿಧಾನ: ಅನ್ ಲೈನ್ ಮೂಲಕ( ವೆಬ್ಸೈಟ್)
Notification Details _ Source Newspaper 

★ Online Application Link Given Below 👇


Qualification Criteria:– ಜಲಸಂಪನ್ಮೂಲ ಇಲಾಖೆ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, 10+2, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು..
Age Limit Criteria: ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.
Salary Package Details:- ರಾಜ್ಯ ಜಲ ಸಂಪನ್ಮೂಲ ವಿಭಾಗ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ Rs.21400-42000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

✅ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮುಖಾಂತರ ಅರ್ಜಿ ಸಲ್ಲಿಸಬಹುದು..!
Mode of Selection Process:– ವಿಶೇಷ ಸೂಚನೆ ಅನುಸಾರ ಈ ಬ್ಯಾಕ್​ಲಾಗ್​ ಹುದ್ದೆಗಳ ಭರ್ತಿಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದಿಲ್ಲ. 2001ರ ವಿಶೇಷ ನೇಮಕಾತಿ ನಿಯಮಗಳ ಅನುಸಾರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳು ಮತ್ತು ವಯೋಮಿತಿ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.

✅ Online ಅರ್ಜಿ ಶುಲ್ಕ:

ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

✅REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು:-
•10ನೇ ತರಗತಿ ಅಂಕಪಟ್ಟಿ
•ಪಿಯುಸಿ ಅಥವಾ ಡಿಪ್ಲೋಮಾ ಅಂಕಪಟ್ಟಿ
•ಆಧಾರ ಕಾರ್ಡ
•ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
•ಪೋಟೋ ಮತ್ತು ಸಹಿ
•ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
•ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

✅ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಿನಾಂಕಗಳು:- 
ಅರ್ಜಿ ಸಲ್ಲಿಸುವ ಅವಧಿ:
26-09-2022 ರಿಂದ 25-10-2022ರ ವರೆಗೆ
ಪ್ರಮುಖ ಲಿಂಕುಗಳು| Download Notification PDF 👇
New Notification ( Latest) Click Here
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಲಿಂಕ್ Click Here 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments