ಭಾರತೀಯ ನೌಕಪಡೆಯಲ್ಲಿ
ಹೊಸ ನೇಮಕಾತಿಗೆ
(Western Naval
Command
Recruitment 2022)
ಭಾರತೀಯ ನೌಕಪಡೆಯಲ್ಲಿ ಹೊಸ ನೇಮಕಾತಿಗೆ (western naval command recruitment 2022) ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಇಲಾಖೆ ಹೆಸರು:
ವೆಸ್ಟರ್ನ್ ನೇವಲ್ ಕಮಾಂಡ್
ಹುದ್ದೆಯ ಹೆಸರು
ಗ್ರೂಪ್ ಸಿ ಹುದ್ದೆಗಳ ಸಂಖ್ಯೆ ವೇತನ
ಹುದ್ದೆಗಳ ಸಂಖ್ಯೆ:
ಒಟ್ಟು 127 ಹುದ್ದೆಗಳ ಅವ್ಹಾನ
ವಯೋಮಿತಿ:
ಗರಿಷ್ಠ 56 ವರ್ಷ
ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ/ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ:
ದೈಹಿಕ ಸಾಮರ್ಥ್ಯ ಪರೀಕ್ಷೆ
ತಾತ್ಕಾಲಿಕ ನೇಮಕಾತಿ ಪತ್ರ
ಡಿವಿ
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.
ವಿಳಾಸ:
ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್,
ಪ್ರಧಾನ ಕಛೇರಿ
ಪಶ್ಚಿಮ ನೌಕಾ ಕಮಾಂಡ್,
ಬಲ್ಲಾಡ್ ಪಿಯರ್,ಟೈಗರ್ ಗೇಟ್ ಹತ್ತಿರ
ಮುಂಬೈ 400001
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26/04/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.western naval command recruitment 2022
ಅಧಿಸೂಚನೆ/Notification
ಅರ್ಜಿ ಸಲ್ಲಿಸಿ – ವೆಬ್ಸೈಟ್ ಲಿಂಕ್
(western naval command recruitment 2022|navy recruitment 2022 karnataka)
ಭಾರತೀಯ ನೌಕಾಪಡೆ ನೇಮಕಾತಿ|western naval command recruitment 2022
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.